*ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ ಗಣೇಶ ಹಬ್ಬದ ಬಳಿಕ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಗಣೇಶ ಹಬ್ಬದ ಬಳಿಕ ಮಳೆ ಹೆಚ್ಚಾಗಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, … Continue reading *ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*