*ಈ ಜಿಲ್ಲೆಗಳಲ್ಲಿ ಸೆ.6ರವರೆಗೂ ಭಾರಿ ಮಳೆ: ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮತ್ತೆ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಮಳೆ ಅಬ್ಬರ ಇರಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, … Continue reading *ಈ ಜಿಲ್ಲೆಗಳಲ್ಲಿ ಸೆ.6ರವರೆಗೂ ಭಾರಿ ಮಳೆ: ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed