*ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 12ರವರೆಗೂ ಮಳೆ ಮುಂದುವರೆಯಲಿದೆ.Home add -Advt ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ … Continue reading *ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*