*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊಂಚ ಕಡಿಮೆಯಾಗಿದ್ದ ಮಳೆ ಅಬ್ಬರ ಮತ್ತೆ ಜೋರಾಗಿದೆ. ರಾಜ್ಯಾದ್ಯಂತ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಅಕ್ಟೋಬರ್ 27ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ಸುತ್ತಮುತ್ತ ಮೋಡಕವಿದ ವಾತಾವರಣ ಹಾಗೂ ಗುಡುಗು ಮಳೆಯಾಗಲಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ … Continue reading *ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*