Kannada NewsKarnataka NewsLatest

*ಇಂದಿನಿಂದ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಇಂದಿನಿಂದ ಜುಲೈ 3 ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

Home add -Advt

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ, ಕಲಬುರಗಿ, ಬೀದ‌ರ್, ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮೈಸೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

Related Articles

Back to top button