ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಇಂದಿನಿಂದ ಜುಲೈ 3 ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ, ಕಲಬುರಗಿ, ಬೀದರ್, ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, … Continue reading *ಇಂದಿನಿಂದ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed