ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಇಂದಿನಿಂದ ಜುಲೈ 3 ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Home add -Advt ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ, ಕಲಬುರಗಿ, ಬೀದರ್, ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, … Continue reading *ಇಂದಿನಿಂದ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed