*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಬಾಗಲಕಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, … Continue reading *ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed