*17ಕ್ಕೂ ಅಧಿಕ ಜಿಲ್ಲೆಯಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 17 ಕ್ಕೂ ಅಧಿಕ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ  ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅನೇಕ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಣೆ ಮಾಡಲಾಗಿದೆ. ಇಂದು ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಿಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ ಮೈಸೂರು, ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯೆಲ್ಲೋ ಅಲರ್ಟ್’ ನೀಡಲಾಗಿದೆ. ಬೆಂಗಳೂರಲ್ಲಿ ಮುಂದಿನ ನಾಲ್ಕ ದಿನಗಳ ಕಾಲ ಮಳೆ ಮುಂದುವರಿಯಲಿದ್ದು ಗರಿಷ್ಠ ತಾಪಮಾನ … Continue reading *17ಕ್ಕೂ ಅಧಿಕ ಜಿಲ್ಲೆಯಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*