*ಮುಂದುವರೆದ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮಳೆಯ ಅಬ್ಬರ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ, ವಿಜಯಪುರ, ಕೊಡಗು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಕೋಲಾರ, ಹಾಸನ, … Continue reading *ಮುಂದುವರೆದ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed