*ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆಲಾಡು, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಬಿರುಗಳಿ ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಬೀದರ್,ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ … Continue reading *ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed