*ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ*

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ವರುಣಾರ್ಭಟ ಕೊಂಚ ತಣ್ಣಗಾಗಿದೆ. ಆಗಸ್ಟ್ 27ರಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆಗಸ್ಟ್ 27ರಿಂದ ನಾಲ್ಕುದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಹಾಸನ, ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, … Continue reading *ರಾಜ್ಯದಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ*