*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ*: *ಇಂದು ಯಾವ ಜಿಲ್ಲೆಗಳಲ್ಲಿ ಸುರಿಯಲಿದೆ ವರ್ಷಧಾರೆ?*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹವಾಮಾನದಲ್ಲಿ ಮತ್ತೆ ಮಹತ್ವದ ಬದಲಾವಣೆ ಕಂಡುಬಂದಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು, ಮಿಂಚಿನೊಂದಿಗೆ ಮಳೆ ಸುರಿಯುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಪೂರ್ವ ಮಾರುತಗಳು ಹಾಗೂ ದಕ್ಷಿಣ ಕೇರಳ ಕರಾವಳಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ದಕ್ಷಿಣ ಭಾರತದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ನವೆಂಬರ್ … Continue reading *ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ*: *ಇಂದು ಯಾವ ಜಿಲ್ಲೆಗಳಲ್ಲಿ ಸುರಿಯಲಿದೆ ವರ್ಷಧಾರೆ?*
Copy and paste this URL into your WordPress site to embed
Copy and paste this code into your site to embed