*ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ 11 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮೈಸೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.Home add -Advt ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ … Continue reading *ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ*