*ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲಿಯೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿ, ಬೀದರ್, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೆ ಮಳೆಯ ಅಬ್ಬರ ಹೆಚ್ಚಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, … Continue reading *ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*