*ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ತಗ್ಗಿದೆ. ಆದರೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರವರೆಗೂ ಮಳೆಯಾಗಲಿದೆ.Home add -Advt ಬಾಗಲಕೋಟೆ,ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಹಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಗದಗ, … Continue reading *ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*