Kannada NewsKarnataka NewsLatest

*ಒಂದು ವಾರ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಒಂಡೆ ಸಮನೆ ಮಳೆಯಾಗುತ್ತಿದೆ. ಒಟ್ಟಾರೆ ಒಂದು ವಾರಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.


Related Articles

Back to top button