*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದಿನಿಂದ ಮತ್ತಷ್ಟು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಆಗಸ್ಟ್ 19ರವರೆಗೂ ಮಳೆ ಮುಂದುವರೆಯಲಿದ್ದು, ಆ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ವಿಜಯನಗರ, ಮಂಡ್ಯ, … Continue reading *ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed