*ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಮಳೆಯ ಆರ್ಭಟ ಕಡಿಮೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಒಣಹವೆ ಶುವುವಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಸೆಪ್ಟೆಂಬರ್ 11ರಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ … Continue reading *ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*