*ರಾಜ್ಯದ ಹಲವೆಡೆ ಮುಂದುವರೆದ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಉತ್ತರ ಒಳನಾಡಿನಲಿ ಮತ್ತೆ ಮಳೆ ಚುರುಕುಗೊಂಡಿದೆ. ದಕ್ಷಿಣ ಹಾಗೂ ಕರ್ವಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, … Continue reading *ರಾಜ್ಯದ ಹಲವೆಡೆ ಮುಂದುವರೆದ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*