*ಕೊಂಚ ಕಡಿಮೆಯಾದ ಚಳಿ ಪ್ರಮಾಣ: ಆದರೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೈ ಕೊರೆವ ಚಳಿ ಪ್ರಮಾಣ ಕೊಂಚ ತಗ್ಗಿದೆ. ಆದರೆ ಮೋಡ ಕವಿದ ವಾತಾವರಣವಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿಇದೆ.Home add -Advt ಬೆಂಗಳೂರು, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು,ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೋಲಾರ, … Continue reading *ಕೊಂಚ ಕಡಿಮೆಯಾದ ಚಳಿ ಪ್ರಮಾಣ: ಆದರೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*