*ತಗ್ಗಿದ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ತಗ್ಗಿದೆ. ರಾಜ್ಯಾದ್ಯಂತ ಆಗಸ್ಟ್ 7ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೂಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗವು ಉತ್ತರ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ 40-50 … Continue reading *ತಗ್ಗಿದ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ*
Copy and paste this URL into your WordPress site to embed
Copy and paste this code into your site to embed