*ಮಳೆ ಅನಾಹುತ; ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ*

ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣಕ್ಕೆ ಅವಘಡ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.Home add -Advt ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಪ್ರವಾಹದ … Continue reading *ಮಳೆ ಅನಾಹುತ; ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ*