*ಮತ್ತೆ ಮಳೆ ಮುನ್ಸೂಚನೆ ನೀಡಿದ ಹಾವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ. ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 18ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continue reading *ಮತ್ತೆ ಮಳೆ ಮುನ್ಸೂಚನೆ ನೀಡಿದ ಹಾವಾಮಾನ ಇಲಾಖೆ*