*ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ರಾಜ್ಯಾದ್ಯಂತ ಮುಂದಿನ ಒಂದುವಾರಗಳ ಕಾಲ ಸಾಧಾರಣ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಗುಡುಗು ಮಳೆಯಾಗುವ ಸಾಧ್ಯತೆ ಇದೆ.Home add -Advt ಗಾಳಿಯು ಗಂಟೆಗೆ 30-40 ಕೀ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಬೀದರ್, … Continue reading *ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed