Latest

*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿವೆ.

Home add -Advt

ಬೆಂಗಳೂರು ನಗರ, ಗ್ರಾಮಂತರ, ಚಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

https://pragati.taskdun.com/three-students-drwaned-in-to-shreenivas-sagar-dam-of-chikkaballapur/


Related Articles

Back to top button