*ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*: *71 ಸಾಧಕರಿಗೆ ಗೌರವ, ಸರೋಜಾದೇವಿ-ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ*
ಪ್ರಗತಿವಾಹಿನಿ ಸುದ್ದಿ: 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ 71 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಮಾಜಸೇವೆ ಕ್ಷೇತ್ರದಿಂದ 9 ಮಂದಿ, ಜಾನಪದ ಮತ್ತು ಸಂಕೀರ್ಣ ಕ್ಷೇತ್ರಗಳಿಂದ ತಲಾ 7 ಮಂದಿ, ರಂಗಭೂಮಿ ಮತ್ತು ಸಾಹಿತ್ಯ ಕ್ಷೇತ್ರಗಳಿಂದ ತಲಾ 6 ಮಂದಿ, ಶಿಕ್ಷಣ … Continue reading *ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*: *71 ಸಾಧಕರಿಗೆ ಗೌರವ, ಸರೋಜಾದೇವಿ-ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ*
Copy and paste this URL into your WordPress site to embed
Copy and paste this code into your site to embed