*ಬೆಳಗಾವಿಯ ಮೂವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್, ಬೆಳಗಾವಿಯ ಮೂವರಿಗೆ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ವಿವಿಧ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ … Continue reading *ಬೆಳಗಾವಿಯ ಮೂವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ*