*ರಾಜ್ಯೋತ್ಸವದ ಸಂದರ್ಭದಲ್ಲೇ ಪ್ರತ್ಯೇಕ ರಾಜ್ಯದ ಕೂಗು*: *20ಕ್ಕೂ ಅಧಿಕ ಹೋರಾಟಗಾರರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಎಲ್ಲೆಡೆ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕನ್ನಡ ರಾಜ್ಯೋತ್ಸವದ ಸಡಗರ-ಸಂಭ್ರಮ ಕಳೆಕಟ್ಟಿದೆ. ಈ ನಡುವೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಹೌದು. ನಾಡಿನಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮದ ವಾತಾವರಣ ಮನೆ ಮಾಡಿದ್ದರೆ ಅತ್ತ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಇಂದು ಕಲಬುರಗಿಯ ಎಸ್ ವಿಪಿ ವೃತ್ತದಲ್ಲಿ ಧ್ವಜಾರೋಹಣಕ್ಕೆ ಮುಂದಾಗಿರುವ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ … Continue reading *ರಾಜ್ಯೋತ್ಸವದ ಸಂದರ್ಭದಲ್ಲೇ ಪ್ರತ್ಯೇಕ ರಾಜ್ಯದ ಕೂಗು*: *20ಕ್ಕೂ ಅಧಿಕ ಹೋರಾಟಗಾರರು ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed