*ಭಾರಿ ಮಳೆ ಎಚ್ಚರಿಕೆ: ಈ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆಯಿಂದ ಮಳೆ ಅಬ್ಬರ ಮತ್ತಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 14 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ … Continue reading *ಭಾರಿ ಮಳೆ ಎಚ್ಚರಿಕೆ: ಈ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*