*ಇಂದು ರೈತರ ಖಾತೆಗೆ ₹2,500 ಬೆಳೆ ಪರಿಹಾರ*: *17 ಷರತ್ತುಗಳೊಂದಿಗೆ ಸರ್ಕಾರದಿಂದ ಹಣ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ರಾಜ್ಯ ಸರ್ಕಾರ ಕೊನೆಗೂ ಮಧ್ಯಂತರ ಬೆಳೆ ಪರಿಹಾರ ನೀಡಲು ಮುಂದಾಗಿದೆ. ಇಂದು ನವೆಂಬರ್ 5ರಂದು ಮೊದಲ ಹಂತದ ಪರಿಹಾರ ವಿತರಣೆಗೆ ಚಾಲನೆ ಸಿಗಲಿದೆ. ಅರ್ಹ ರೈತರ ಖಾತೆಗೆ ಗರಿಷ್ಠ 2,500 ರೂಪಾಯಿ ಜಮೆಯಾಗಲಿದ್ದು, ಹಣ ಪಡೆಯಲು ರೈತರು ಕೆಲವು ಪ್ರಮುಖ ಷರತ್ತುಗಳನ್ನು ಪೂರೈಸಿರಬೇಕು. ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರಿಹಾರ ವಿತರಣೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಸರ್ಕಾರ ಮಧ್ಯಂತರ ಬೆಳೆ ಪರಿಹಾರವಾಗಿ 2,500 ರೂಪಾಯಿ ನೀಡುವುದಾಗಿ … Continue reading *ಇಂದು ರೈತರ ಖಾತೆಗೆ ₹2,500 ಬೆಳೆ ಪರಿಹಾರ*: *17 ಷರತ್ತುಗಳೊಂದಿಗೆ ಸರ್ಕಾರದಿಂದ ಹಣ ಬಿಡುಗಡೆ*
Copy and paste this URL into your WordPress site to embed
Copy and paste this code into your site to embed