*ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ*

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಪ್ರಗತಿವಾಹಿನಿ ಸುದ್ದಿ: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.Home add -Advt ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ “ಕರ್ನಾಟಕ … Continue reading *ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ*