*ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ, ಶುಕ್ರವಾರ, ಮೇ 1ರಂದು ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿ, ದೋಹಾದಲ್ಲಿ “ಕಾರ್ಮಿಕ ದಿನಾಚರಣೆ 2026” ಅನ್ನು ಯಶಸ್ವಿಯಾಗಿ ಆಯೋಜಿಸಿತು. “ಕಾಯಕವೇ ಕೈಲಾಸ” ಎಂಬ ವಿಷಯದೊಂದಿಗೆ ನಡೆದ ಈ ಕಾರ್ಯಕ್ರಮ ಕಾರ್ಮಿಕರು, ಗಣ್ಯರು ಹಾಗೂ ಸಮುದಾಯವನ್ನು ಒಗ್ಗೂಡಿಸಿತು. ಇದು ಕರ್ನಾಟಕ ಸಂಘದ ನೂತನ ಆಡಳಿತ ಸಮಿತಿಯ ಪ್ರಪ್ರಥಮ ಕಾರ್ಯಕ್ರಮವಾಗಿದ್ದು, ಎಲ್ಲರಿಂದ ಪ್ರಶಂಸೆಗೆ ಪಾತ್ರವಾಯಿತು.Home add -Advt ಕರ್ನಾಟಕ ಸಂಘದ … Continue reading *ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ*