ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನದ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜನವರಿ22ರಿಂದ ಆರಂಭವಾಗಿದ್ದ ವಿಧಾನ ಮಂಡಲ ವಿಶೇಷ ಜಂಟಿ ಅಧಿವೇಶನ ಜನವರಿ 31ರವರೆಗೆ ನಿಗದಿಯಾಗಿತ್ತು. ಆದರೆ ಕೆಲ ಕಾರಣಗಳಿಂದ ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.Home add -Advt ಶನಿವಾರ ವಿಧಾನಮಂಡಲ ಜಂಟಿ ಅಧಿವೇಶನ ಇರುವುದಿಲ್ಲ. ಅಲ್ಲದೇ ಅಧಿವೇಶನದಲ್ಲಿ ಚರ್ಚೆಯಾಗಬೇಕಾದ ವಿಷಯಗಳು ಇನ್ನೂ ಬಾಕಿ ಇವೆ. ಈ ಕಾರಣಗಳಿಂದ ಜಂಟಿ ಅಧಿವೇಶನವನ್ನು ಫೆಬ್ರವರಿ 4ರವರೆಗೂ … Continue reading *ವಿಧಾನಮಂಡಲ ಅಧಿವೇಶನ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed