*ಅಧಿವೇಶನಕ್ಕೆ ಬಂದು ಭಾಷಣ ಓದದೇ ತೆರಳಿದ ರಾಜ್ಯಪಾಲರು: ಕರ್ನಾಟಕ ಇತಿಹಾಸದಲ್ಲೇ ಇದೇ ಮೊದಲು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ರಾಜ್ಯಪಾಲರ ಸಂಘರ್ಷ ತಾರಕಕ್ಕೇರಿದೆ. ವಿಶೇಷ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಓದದೇ ತೆರಳಿರುವ ಘಟನೆ ನಡೆದಿದೆ.Home add -Advt ನರೇಗಾ ಯೋಜನೆಯ ಹೆಸರು ಬದಲಿಸಿರುವ ಕೇಂದ್ರ ಸರ್ಕಾರದ ಕ್ರಮ ಆಕ್ಷೇಪಿಸಿ ರಾಜ್ಯ ಸರ್ಕಾರ ದಿಂದಿನಿಂದ ಜನವರಿ 31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದೆ. ಅಧಿವೇಶನದ ಮೊದಲ ದಿನ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ವಾಡಿಕೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ … Continue reading *ಅಧಿವೇಶನಕ್ಕೆ ಬಂದು ಭಾಷಣ ಓದದೇ ತೆರಳಿದ ರಾಜ್ಯಪಾಲರು: ಕರ್ನಾಟಕ ಇತಿಹಾಸದಲ್ಲೇ ಇದೇ ಮೊದಲು*