*ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಯಾರಿಗೆಲ್ಲ ಪ್ರಶಸ್ತಿ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ, ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಜಂಟಲ್ ಮ್ಯಾನ್’ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರೆ, ‘ಪಿಂಕಿ ಎಲ್ಲಿ’ ಸಿನಿಮಾದ ಅಭಿನಯಕ್ಕೆ ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ‘ಪಿಂಕಿ ಎಲ್ಲಿ’ ಸಿನಿಮಾ ಮೊದಲ ಅತ್ಯುತ್ತಮ ಸಿನಿಮಾ ಹಾಗೂ ‘ವರ್ಣಪಟಲ’ ಸಿನಿಮಾ ಎರಡನೇ ಅತ್ಯುತ್ತಮ ಸಿನಿಮಾ ಹಾಗೂ ‘ಹರಿವ ನದಿಗೆ ಮೈಯೆಲ್ಲ ಕಾವಲು’ ಸಿನಿಮಾ … Continue reading *ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಯಾರಿಗೆಲ್ಲ ಪ್ರಶಸ್ತಿ? ಇಲ್ಲಿದೆ ಮಾಹಿತಿ*