*ಕರ್ನಾಟಕ ಮೂಲದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ಮೂಲದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಿಂದ ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದಾರೆ. ಸಾಕೇತ್, ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ ಪಿಜಿ ವ್ಯಾಸಂಗ ಮಾಡುತ್ತಿದ್ದರು. ಅವರು ಫೆಬ್ರವರಿ 10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೇ ನಗರದ ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ … Continue reading *ಕರ್ನಾಟಕ ಮೂಲದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆ*
Copy and paste this URL into your WordPress site to embed
Copy and paste this code into your site to embed