*ವಯನಾಡ್‌ ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ: ಕರ್ನಾಟಕದ ದಶ ದಿಕ್ಕುಗಳಿಂದ ಕೇರಳಕ್ಕೆ ಹರಿಯುತ್ತಿರುವ ಧನ, ಧಾನ್ಯ* 

ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ.Home add -Advt ಇದರೊಂದಿಗೆ ರಾಜ್ಯದ ಕೈಗಾರಿಕೋದ್ಯಮಿಗಳು, ಖಾಸಗಿ ಸಂಘ ಸಂಸ್ಥೆಗಳೂ ಕೂಡ ವಿವಿಧ ರೂಪದಲ್ಲಿ ನೆರವಾಗಲು ಮುಂದಾಗಿವೆ. ಮೈಸೂರು ಜಿಲ್ಲಾಡಳಿತವು … Continue reading *ವಯನಾಡ್‌ ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ: ಕರ್ನಾಟಕದ ದಶ ದಿಕ್ಕುಗಳಿಂದ ಕೇರಳಕ್ಕೆ ಹರಿಯುತ್ತಿರುವ ಧನ, ಧಾನ್ಯ*