*ಕರ್ನಾಟಕ ಪ್ರವಾಸೋದ್ಯಮ ಹೊಸ ನೀತಿ: ಇಲ್ಲಿದೆ ಸಂಪೂರ್ಣ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪ್ರವಾಸೋದ್ಯಮದ ಹೊಸ ನೀತಿಯು ಪ್ರವಾಸೋದ್ಯಮ ಕ್ಷೇತ್ರವನ್ನು ಅತ್ಯಂತ ಆದ್ಯತೆಯ ಉತ್ಸಾಹದಾಯಕ ಮತ್ತು ಪುಷ್ಟಿಕರಿಸಿದ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಸಮಾಜದ ಎಲ್ಲಾ ಸ್ಥರಗಳ ಬಡ, ಮಧ್ಯಮ ವರ್ಗದ ಮತ್ತು ಮೇಲ್ಮಧ್ಯಮ ವರ್ಗದ ಹಾಗೂ ಗಣ್ಯ ವರ್ಗದ ಪ್ರವಾಸಿ ಅವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಹೊಸ ನೀತಿಯನ್ನು ರಚಿಸಲಾಗಿದೆ.Home add -Advt ಶಾಲಾ-ಬಾಲಕರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ, ಕೃಷಿ ಪ್ರವಾಸ, ಆರೋಗ್ಯ ಕ್ಷೇತ್ರದ ಹೊಸ ಅನುಭವಗಳ Wellness ಪ್ರವಾಸೋದ್ಯಮ, ಆಧ್ಯಾತ್ಮಿಕ, ಯಾತ್ರಾತೀರ್ಥಗಳ ಪ್ರವಾಸ, ಪಾರಂಪರಿಕ ತಾಣಗಳ … Continue reading *ಕರ್ನಾಟಕ ಪ್ರವಾಸೋದ್ಯಮ ಹೊಸ ನೀತಿ: ಇಲ್ಲಿದೆ ಸಂಪೂರ್ಣ ಮಾಹಿತಿ*
Copy and paste this URL into your WordPress site to embed
Copy and paste this code into your site to embed