*ಸಾರಿಗೆ ನೌಕರರ ಪ್ರತಿಭಟನೆ ತಾತ್ಕಾಲಿಕ ವಾಪಸ್*

ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಡೆಡ್ ಲೈನ್ ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಪ್ರತಿಭಟನೆ ನಾಳೆಯಿಂದ ತೀವ್ರಸ್ವರೂಪ ಪಡೆಯುವುದರಲ್ಲಿತ್ತು. ಆದರೆ ಸರ್ಕಾರ ಹಾಗೂ ಜಂಟಿ ಕ್ರಿಯಾ ಸಮಿತಿ ನಡುವೆ ನಡೆದ ಸಭೆ ಫಲಪ್ರದವಗಿದ್ದು, ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರಕ್ಕೆ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಲಾಗಿದೆ. 38 ತಿಂಗಳ ಹಿಂಬಾಕಿ ಪೈಕಿ … Continue reading *ಸಾರಿಗೆ ನೌಕರರ ಪ್ರತಿಭಟನೆ ತಾತ್ಕಾಲಿಕ ವಾಪಸ್*