Latest

ರಾಜ್ಯದ ಮೂವರಿಗೆ ಬಿಜೆಪಿ ರಾಷ್ಟ್ರೀಯ ಮನ್ನಣೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಮಿತಿಗೆ ಕರ್ನಾಟಕದ ಮೂವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Home add -Advt

ಸಚಿವ ಸಿ.ಟಿ.ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯಸಭೆ ಸದಸ್ಯ ರಾಜೀವ ಚಂದ್ರಶೇಖರ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

Related Articles

Back to top button