*ಮಳೆಗಾಗಿ ಕಾಯುತ್ತಿರುವವರಿಗೆ ನಿರಾಸೆಯೇ?*: *ಕರ್ನಾಟಕದ ಹವಾಮಾನದಲ್ಲಿ ಮಹತ್ವದ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುತ್ತಿಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ನಿರೀಕ್ಷೆಯಿಲ್ಲ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಮಂಗಳೂರು, ಉಡುಪಿ ಹಾಗೂ ಕಾರವಾರ ಸೇರಿದಂತೆ ಕರಾವಳಿಯ ಪ್ರಮುಖ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಇರಲಿದೆ. … Continue reading *ಮಳೆಗಾಗಿ ಕಾಯುತ್ತಿರುವವರಿಗೆ ನಿರಾಸೆಯೇ?*: *ಕರ್ನಾಟಕದ ಹವಾಮಾನದಲ್ಲಿ ಮಹತ್ವದ ಬದಲಾವಣೆ*