*ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ವಾತಾವರಣ ಮತ್ತೆ ಮುಂದುವರಿಯುವ ಸೂಚನೆ ಸಿಕ್ಕಿದೆ. ಮಂಗಳವಾರ ಬೆಂಗಳೂರಿನ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಮತ್ತು ಮಿಂಚಿನ ಆರ್ಭಟವೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ ಎರಡು ದಿನಗಳ ಹವಾಮಾನ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. … Continue reading *ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed