*ಇಂದು-ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ*: *ನ. 29ರಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಹವಾಮಾನದಲ್ಲಿ ಮುಂದಿನ ಎರಡು ದಿನಗಳಲ್ಲಿ ಕೊಂಚ ಬದಲಾವಣೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಉತ್ತರ ಒಳನಾಡಿನ ಜನರಿಗೆ ಮಳೆಯ ನಿರೀಕ್ಷೆಯಿಲ್ಲ. ಅಚ್ಚರಿಯ ಸಂಗತಿಯೆಂದರೆ, ನವೆಂಬರ್ 29 ಮತ್ತು 30ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ. ಹಾಗಾದರೆ ಇಂದು ಮತ್ತು ನಾಳೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ನವೆಂಬರ್ 27 ಮತ್ತು 28ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು … Continue reading *ಇಂದು-ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ*: *ನ. 29ರಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ*
Copy and paste this URL into your WordPress site to embed
Copy and paste this code into your site to embed