*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣಾರ್ಭಟ ಇಂದೂ ಕೂಡ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ ಮೂರೂ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದರೆ, ಇನ್ನು ಕೆಲವು … Continue reading *ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed