*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿಯ ಅಬ್ಬರ ಜೋರಾಗಿದೆ. ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ ಜೊತೆಗೆ ಮತ್ತೆ ಮಳೆ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 5 ಡಿಗ್ರಿಗೆ ಇಳಿಯುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಕಾಲ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ದಟ್ಟ ಮಂಜು, ಚಳಿ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮತ್ತೆ … Continue reading *ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed