*ಗುಡುಗು ಸಹಿತ ಮಳೆ ಮುನ್ಸೂಚನೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ತಾಪಮಾನ ಕೊಂಚ ತಣ್ಣಗಾಗಿಗೆ. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, … Continue reading *ಗುಡುಗು ಸಹಿತ ಮಳೆ ಮುನ್ಸೂಚನೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್*
Copy and paste this URL into your WordPress site to embed
Copy and paste this code into your site to embed