*ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಹಲವು ದಿನಗಳಿಂದ ಶುಷ್ಕ ವಾತಾವರಣ ಒಣಹವೆ ಇದೆ. ಎರದು ದಿನಗಳಿಂದ ಬಿಸಿಲ ಝಳ, ತಾಪಮಾನ ಹೆಚ್ಚಾಗುತ್ತಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ.Home add -Advt ದಕ್ಷಿಣ ಒಳನಾಡಿನ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*