*ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ*

ಹೆಮ್ಮೆ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರಗತಿವಾಹಿನಿ ಸುದ್ದಿ: ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025’ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕ್ರೆಡಲ್‌ನ ಅಧ್ಯಕ್ಷರಾದ ಟಿ.ಡಿ. ರಾಜೇಗೌಡ ಮತ್ತು ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಪ್ರಶಸ್ತಿ ಸ್ವೀಕರಿಸಿದರು. ಇಂಧನ ದಕ್ಷತೆ ಕಾರ್ಯಕ್ಷಮತೆ ಪ್ರಶಸ್ತಿಯ ಎಸ್‌ಡಿಎ ವಿಭಾಗ-1ರ ಅಡಿಯಲ್ಲಿ … Continue reading *ಕರ್ನಾಟಕಕ್ಕೆ 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ*