*ಈ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧೆಡೆ ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇಂದಿನಿಂದ ಒಂದು ವಾರಗಳ ಕಾಲ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಈ ಹಿನ್ನೆಲೆಯಲ್ಲಿ ಹತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, … Continue reading *ಈ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*